‏ John 8:28

28ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.
Copyright information for KanKSB