Leviticus 11:44
44ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
Copyright information for
KanKSB