‏ Leviticus 16:16

16ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.
Copyright information for KanKSB