‏ Mark 9:7

7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
Copyright information for KanKSB