‏ Nehemiah 9:15

15ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.
Copyright information for KanKSB