‏ Proverbs 11:31

31ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ,
ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.
Copyright information for KanKSB