‏ Proverbs 25:21

21ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು;
ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.
Copyright information for KanKSB