‏ Psalms 10:7

7ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ.
ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.
Copyright information for KanKSB