‏ Psalms 102:25-27

25ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ;
ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
26ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ.
ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು;
ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ;
ಅವು ತೆಗೆದುಹಾಕಲಾಗುವುದು.
27ಆದರೆ ನೀವು ಏಕರೀತಿಯಾಗಿದ್ದೀರಿ.
ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.
Copyright information for KanKSB