‏ Psalms 22:1

1ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ?
ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ?
ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?
Copyright information for KanKSB