‏ Psalms 40:6-8

6ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ.
ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ.
ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.
7ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ.
ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.
8ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ;
ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”
Copyright information for KanKSB