Psalms 134
ಯಾತ್ರಾ ಗೀತೆ. 1ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.
2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ,
ಯೆಹೋವ ದೇವರನ್ನು ಸ್ತುತಿಸಿರಿ.
3ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು,
ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.
Copyright information for
KanKSB