‏ 1 Chronicles 13:6

6ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.
Copyright information for KanKSB