‏ 1 Kings 8:29

29ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.
Copyright information for KanKSB