‏ 2 Kings 1:8

8ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು.

ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.
Copyright information for KanKSB