2 Kings 10:30
30ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು.
Copyright information for
KanKSB