‏ 2 Samuel 7:14

14ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.
Copyright information for KanKSB