‏ 2 Samuel 7:8

8“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.
Copyright information for KanKSB