Daniel 7:13-14
13“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.
Copyright information for
KanKSB