Deuteronomy 13:5
5ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.
Copyright information for
KanKSB