‏ Deuteronomy 15:12

ಗುಲಾಮನ ಬಿಡುಗಡೆ

12ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.
Copyright information for KanKSB