‏ Deuteronomy 18:15

15ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.
Copyright information for KanKSB