‏ Deuteronomy 18:18

18ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.
Copyright information for KanKSB