‏ Deuteronomy 19:19

19ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
Copyright information for KanKSB