‏ Deuteronomy 22:21

21ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Copyright information for KanKSB