‏ Deuteronomy 24:1

1ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,
Copyright information for KanKSB