‏ Deuteronomy 24:7

7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.
Copyright information for KanKSB