‏ Deuteronomy 25:5

5ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.
Copyright information for KanKSB