‏ Deuteronomy 25:6

6ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.
Copyright information for KanKSB