‏ Deuteronomy 27:26

26ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ,
ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.
Copyright information for KanKSB