‏ Deuteronomy 30:13

13“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.
Copyright information for KanKSB