‏ Deuteronomy 32:35

35ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ.
ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು.
ಅವರ ವಿನಾಶದ ದಿವಸ ಸಮೀಪವಾಗಿದೆ.
ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”
Copyright information for KanKSB