Deuteronomy 5:16-20
16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.17ಕೊಲೆ ಮಾಡಬೇಡ.
18ವ್ಯಭಿಚಾರ ಮಾಡಬೇಡ.
19ಕದಿಯಬೇಡ.
20ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.
Copyright information for
KanKSB