‏ Exodus 16:18

18ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
Copyright information for KanKSB