‏ Exodus 20:4

4ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.
Copyright information for KanKSB