‏ Exodus 3:6

6ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
Copyright information for KanKSB