‏ Exodus 32:6

6ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.
Copyright information for KanKSB