Exodus 33:19
19ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.
Copyright information for
KanKSB