‏ Ezekiel 3:3

3ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
Copyright information for KanKSB