‏ Ezekiel 36:20

20ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.
Copyright information for KanKSB