‏ Ezekiel 36:22

22“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.
Copyright information for KanKSB