‏ Genesis 12:7

7ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.
Copyright information for KanKSB