‏ Genesis 15:14

14ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
Copyright information for KanKSB