‏ Genesis 15:5

5ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.
Copyright information for KanKSB