‏ Genesis 18:10

10ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು.

ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
Copyright information for KanKSB