Genesis 48:20
20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು:
‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ”
ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.
Copyright information for
KanKSB