‏ Isaiah 21:9

9ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ
ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ
ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು!
ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ
ಮುರಿದು ನೆಲಸಮವಾಗಿವೆ.”
Copyright information for KanKSB