‏ Isaiah 28:12

12ಆತನು ಮೊದಲು,
“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ.
ನಿಮಗೆ ಅನುಕೂಲವಾದ ಉಪಶಮನ ಇದೇ,”
ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.
Copyright information for KanKSB