‏ Isaiah 28:16

16ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ
ಮೂಲೆಗಲ್ಲನ್ನು ಚೀಯೋನಿನಲ್ಲಿ
ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ.
ಭರವಸೆ ಇಡುವವನು ಆತುರಪಡನು.
Copyright information for KanKSB