‏ Isaiah 29:10

10ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು,
ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ.
ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.
Copyright information for KanKSB